Job 38:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ಸಮುದ್ರವು ಆರಂಭವಾಗುವ ಅತ್ಯಂತ ಆಳವಾದ ಭಾಗಗಳಿಗೆ ನೀನು ಎಂದಾದರೂ ಹೋಗಿರುವಿಯಾ? ಸಾಗರದ ತಳದ ಮೇಲೆ ನೀನು ಎಂದಾದರೂ ನಡೆದಿರುವಿಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂಮಿಯ ಕೆಳಗಣ ಸಾಗರದ ಗುಪ್ತ ಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?
Kannada BSI Bible 2016
ನೀನು ಸಮುದ್ರದ ಬುಗ್ಗೆಗಳಲ್ಲಿ ಪ್ರವೇಶಿಸಿ ಇಲ್ಲವೆ ಅಗಾಧವನ್ನು ಹುಡುಕುವದರಲ್ಲಿ ನೀನು ತಿರುಗಾಡಿ ದಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಎಂದಾದರೂ ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಭೂವಿುಯ ಕೆಳಗಣ ಸಾಗರದ ಗುಪ್ತಪ್ರದೇಶಗಳಲ್ಲಿ ತಿರುಗಾಡಿದ್ದೀಯೋ?
Kannada Bible (KNCL) BSI 2016
ನೀನೆಂದಾದರು ಸಮುದ್ರದ ಬುಗ್ಗೆಗಳೊಳಗೆ ಸೇರಿದ್ದೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಎಂದಾದರೂ ಸಮುದ್ರದ ಬುಗ್ಗೆಗಳಲ್ಲಿ ನಡೆದಿರುವೆಯೋ? ಸಾಗರದ ತಳಹದಿಯಲ್ಲಿ ತಿರುಗಾಡಿರುವೆಯೋ?