Job 38:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ಇವು ನಿನಗೆ ತಿಳಿದಿವೆ. ಯಾಕೆಂದರೆ ನೀನು ಬಹು ವೃದ್ಧನೂ ಜ್ಞಾನಿಯೂ ಆಗಿರುವೆ. ನಾನು ಅವುಗಳನ್ನು ನಿರ್ಮಿಸಿದಾಗ ನೀನು ಅಲ್ಲಿ ವಾಸವಾಗಿರಲಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದಿಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು!
Kannada BSI Bible 2016
ಆಗ ಹುಟ್ಟಿದ್ದರಿಂದ ಅದು ನಿನಗೆ ತಿಳಿಯುವದೋ? ನಿನ್ನ ದಿವಸಗಳ ಲೆಕ್ಕವು ಬಹಳವಾಗಿವೆಯಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನಗೆ ತಿಳಿದಿರಬೇಕು; ಆಗಲೂ ಹುಟ್ಟಿದ್ದೆಯಲ್ಲವೆ; ನಿನ್ನ ದಿನಗಳ ಸಂಖ್ಯೆ ಬಹಳ ದೊಡ್ಡದು!
Kannada Bible (KNCL) BSI 2016
ಇದನ್ನು ಬಲ್ಲೆಯಾದರೆ ನೀನು ಆಗಲೇ ಹುಟ್ಟಿದ್ದಿರಬೇಕು ಮತ್ತು ಈಗ ಬಹಳ ವೃದ್ಧನಾಗಿರಬೇಕು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಜವಾಗಿಯೂ ನೀನು ಆಗ ಹುಟ್ಟಿದ್ದರೆ, ಇವೆಲ್ಲಾ ನಿನಗೆ ಗೊತ್ತಾಗುತಿತ್ತು. ಮತ್ತು ಈಗ ನೀನು ಬಹಳ ವರ್ಷಗಳ ವೃದ್ಧನಾಗಿರುತ್ತಿದ್ದೆ.