Job 38:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನೇ, ಸೂರ್ಯನು ಹೊರಟ ಸ್ಥಳಕ್ಕೂ ಪೂರ್ವದಿಕ್ಕಿನ ಗಾಳಿಯು ಭೂಮಿಯ ಮೇಲೆಲ್ಲಾ ಬೀಸುವುದಕ್ಕಾಗಿ ಹೊರಟುಬರುವ ಸ್ಥಳಕ್ಕೂ ನೀನು ಎಂದಾದರೂ ಹೋಗಿರುವಿಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಳಕನ್ನು ಭಾಗಿಸುವುದಕ್ಕೆ, ಬಿಸಿಗಾಳಿಯನ್ನು ಭೂಮಿಯ ಮೇಲೆ ವಿಸ್ತರಿಸುವುದಕ್ಕೂ ಮಾರ್ಗವೆಲ್ಲಿ?
Kannada BSI Bible 2016
ಬೆಳಕು ಭಾಗವಾ ಗುವಂಥ, ಮೂಡಣ ಗಾಳಿ ಭೂಮಿಯ ಮೇಲೆ ಚದುರುವಂಥ, ಮಾರ್ಗವು ಯಾವದು?
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಳಕನ್ನು ಭಾಗಿಸುವದಕ್ಕೂ ಬಿಸಿಗಾಳಿಯನ್ನು ಭೂವಿುಯ ಮೇಲೆ ವಿಸ್ತರಿಸುವದಕ್ಕೂ ಮಾರ್ಗವೆಲ್ಲಿ?
Kannada Bible (KNCL) BSI 2016
ಬೆಳಕು ಏರಿಬರುವ ಜಾಗವೆಲ್ಲಿ? ಬಿಸಿಗಾಳಿ ಬೀಸಿಬರುವ ಮಾರ್ಗವೆಲ್ಲಿ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಳಕಿನ ಮೂಲ ಮಾರ್ಗ ಎಲ್ಲಿದೆ? ಪೂರ್ವ ಗಾಳಿಯ ಮಾರ್ಗವು ಯಾವುದು?