Job 38:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ಯಾರೂ ವಾಸಿಸದಿರುವ ಸ್ಥಳದಲ್ಲಿ ನೀರು ಇರುವಂತೆಯೂ ಆ ನೀರು ಬರಿದಾದ ಸ್ಥಳವನ್ನು ತೃಪ್ತಿಪಡಿಸಿ ಬಹಳ ಹುಲ್ಲಿನಿಂದ ಅದನ್ನು ಹಸಿರುಗೊಳಿಸುವಂತೆಯೂ ಇವುಗಳನ್ನೆಲ್ಲಾ ಮಾಡಿದವರು ಯಾರು? (Verses 26-27)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಳುಬೀಳಾದ ಭೂಮಿಯನ್ನು ತೃಪ್ತಿಪಡಿಸಿ, ಹಸಿ ಹುಲ್ಲನ್ನು ಬೆಳೆಯಿಸಬೇಕೆಂದು,
Kannada BSI Bible 2016
ಅದು ಮನುಷ್ಯನಿಲ್ಲದ ಭೂಮಿಯ ಮೇಲೆಯೂ ಜನರಿಲ್ಲದ ಅರಣ್ಯದಲ್ಲಿಯೂ ಸುರಿಯುವದು;
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಳುಬೀಳಾದ ಭೂವಿುಯನ್ನು ತೃಪ್ತಿಪಡಿಸಿ ಹಸಿಯ ಹುಲ್ಲನ್ನು ಬೆಳೆಯಿಸಬೇಕೆಂದು
Kannada Bible (KNCL) BSI 2016
ಹಾಳುಬೀಳಾದ ಭೂಮಿಯನು ತೋಯಿಸಲೆಂದು ಪಚ್ಚೆಪಸಿರಾದ ಹುಲ್ಲನು ಬೆಳೆಯಿಸಲೆಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಳೆ ಮನುಷ್ಯರಿಲ್ಲದ ಕಾಡಿನಲ್ಲಿಯೂ ನಿರ್ಜನ ಪ್ರದೇಶದಲ್ಲಿಯೂ, ಸುರಿಯುವುದು.