Job 38:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ಮಂಜಿಗೆ ತಾಯಿ ಇರುವಳೇ? ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು?
Kannada BSI Bible 2016
ಯಾವನ ಹೊಟ್ಟೆಯೊಳಗಿಂದ ನೀರು ಗಡ್ಡೆ ಹೊರಡುತ್ತದೆ? ಆಕಾಶದ ಹಿಮವನ್ನು ಹುಟ್ಟಿಸಿ ದವನಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಹಿಮದ ಗಡ್ಡೆಯು ಯಾರ ಗರ್ಭದಿಂದ ಹೊರಟಿತು? ಆಕಾಶದ ಇಬ್ಬನಿಯನ್ನು ಯಾರು ಹೆತ್ತರು?
Kannada Bible (KNCL) BSI 2016
ಹಿಮಗಡ್ಡೆ ಹೊರಡುವುದು ಯಾರ ಗರ್ಭದಿಂದ? ಆಕಾಶದ ಇಬ್ಬನಿ ಜನಿಸುವುದು ಯಾವ ತಾಯಿಂದ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾರ ಗರ್ಭದಿಂದ ಹಿಮಗಡ್ಡೆ ಹೊರಡುತ್ತದೆ? ಆಕಾಶದ ಇಬ್ಬನಿಯನ್ನು ಹೆತ್ತವರು ಯಾರು?