Job 38:30 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀರು ಕಲ್ಲಿನಂತೆ ಗಟ್ಟಿಯಾದಾಗ, ಸಾಗರಗಳ ಮೇಲ್ಭಾಗವು ಹೆಪ್ಪುಗಟ್ಟಿದಾಗ ಆಕಾಶದ ಹಿಮಕ್ಕೆ ಜನನ ಕೊಡುವವರು ಯಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀರು ಕಲ್ಲಿನಂತೆ ಗಟ್ಟಿಯಾಗುವುದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವುದು.
Kannada BSI Bible 2016
ಕಲ್ಲಿನ ಹಾಗೆ ನೀರುಗಳು ಅಡಗುತ್ತವೆ; ಅಗಾಧದ ಮೇಲ್ಭಾಗವು ಹೆಪ್ಪುಗಟ್ಟುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀರು ಕಲ್ಲಿನಂತೆ ಗಟ್ಟಿಯಾಗುವದು; ಸಾಗರದ ಮೇಲ್ಭಾಗವೂ ಹೆಪ್ಪುಗೊಳ್ಳುವದು.
Kannada Bible (KNCL) BSI 2016
ಕಲ್ಲಿನಂತೆ ನೀರು ಗಟ್ಟಿಯಾಗುತ್ತದೆ ಸಾಗರದ ಮೇಲ್ಭಾಗ ಹೆಪ್ಪುಗಟ್ಟುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಲ್ಲಿನ ಹಾಗೆ ನೀರು ಗಟ್ಟಿಯಾಗುವುದು ಯಾವಾಗ? ಸಮುದ್ರದ ಮೇಲ್ಭಾಗವು ಹೆಪ್ಪುಗಟ್ಟುವುದು ಯಾವಾಗ?

Recommended Reading