Job 38:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೋಬನೇ, ಪ್ಲೆಯಡ್ಸ್ ನಕ್ಷತ್ರ ಗುಂಪಿನ ನಡುಪಟ್ಟಿಯನ್ನು ಬಿಚ್ಚಬಲ್ಲೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು, ಮೃಗಶಿರದ ಸಂಕೋಲೆಯನ್ನು ಬಿಚ್ಚುವೆಯಾ?
Kannada BSI Bible 2016
ನೀನು ವೃಷಭ ರಾಶಿಯ ಸಿಹಿ ಪರಿಣಾಮಗ ಳನ್ನು ಬಂಧಿಸುವಿಯೋ? ಇಲ್ಲವೆ ಮೃಗಶಿರದ ಸಂಕೋ ಲೆಗಳನ್ನು ಬಿಚ್ಚಬಲ್ಲಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಕೃತ್ತಿಕೆಯ ಸರಪಣಿಯನ್ನು ಬಿಗಿದು ಮೃಗಶಿರದ ಬಂಧವನ್ನು ಬಿಚ್ಚುವಿಯಾ?
Kannada Bible (KNCL) BSI 2016
ಕೃತ್ತಿಕೆಯ ಸರಪಣಿಯನು ನೀನು ಬಿಗಿಯಬಲ್ಲೆಯಾ? ಮೃಗಶಿರದ ಸಂಕೋಲೆಯನು ಬಿಚ್ಚಬಲ್ಲೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಕೃತ್ತಿಕೆಯ ಸರಪಣಿಯನ್ನು ಬಂಧಿಸಬಲ್ಲೆಯಾ? ಮೃಗಶಿರದ ಸಂಕೋಲೆಯನ್ನು ಬಿಚ್ಚಬಲ್ಲೆಯಾ?