Job 38:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನೇ, ಆಕಾಶವನ್ನು ಆಳುವ ನಿಯಮಗಳು ನಿನಗೆ ಗೊತ್ತಿವೆಯೋ? ಅವುಗಳ ಆಳ್ವಿಕೆಯನ್ನು ನೀನು ಭೂಮಿಯ ಮೇಲೆ ಆರಂಭಿಸಬಲ್ಲೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಖಗೋಳದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಆಳ್ವಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿದ್ದೀಯಾ?
Kannada BSI Bible 2016
ಆಕಾಶದ ಕಟ್ಟಳೆ ಗಳನ್ನು ನೀನು ತಿಳುಕೊಳ್ಳುತ್ತೀಯೋ? ಇಲ್ಲವೆ ಅದರ ಅಧಿಕಾರವನ್ನು ಭೂಮಿಯಲ್ಲಿ ನಿರ್ಣಯಿ ಸುತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಖಗೋಲದ ಕಟ್ಟಳೆಗಳನ್ನು ತಿಳಿದುಕೊಂಡಿದ್ದೀಯೋ? ಅದರ ಆಳಿಕೆಯನ್ನು ಭೂವಿುಯಲ್ಲಿ ಸ್ಥಾಪಿಸಿದ್ದೀಯಾ?
Kannada Bible (KNCL) BSI 2016
ಖಗೋಳದ ನಿಯಮಗಳನು ತಿಳಿದಿರುವೆಯಾ? ಅದರ ಆಳ್ವಿಕೆಯನು ಇಳೆಯೊಳು ಸ್ಥಾಪಿಸಿರುವೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಖಗೋಳದ ನಿಯಮಗಳನ್ನು ನೀನು ತಿಳಿದಿರುವೆಯಾ? ದೇವರ ಆಳಿಕೆಯನ್ನು ಭೂಮಿಯಲ್ಲಿ ಸ್ಥಾಪಿಸಿರುವೆಯಾ?