Job 38:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ನೀನು ಮೋಡಗಳಿಗೆ ಮಹಾಧ್ವನಿಯಿಂದ ಆಜ್ಞಾಪಿಸಿ ಅವು ನಿನ್ನನ್ನು ದೊಡ್ಡ ಮಳೆಯಿಂದ ಆವರಿಸಿಕೊಳ್ಳುವಂತೆ ಮಾಡಬಲ್ಲೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ, ಹೇರಳವಾದ ನೀರು ನಿನ್ನನ್ನು ಆವರಿಸುವುದೋ?
Kannada BSI Bible 2016
ನೀರಿನ ಸಮೃದ್ಧಿಯು ನಿನ್ನನ್ನು ಮುಚ್ಚುವ ಹಾಗೆ ನಿನ್ನ ಶಬ್ದವನ್ನು ಮೋಡಗಳ ಕಡೆಗೆ ಎತ್ತುತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋಡಗಳನ್ನು ಮುಟ್ಟುವಂತೆ ನೀನು ಧ್ವನಿಯೆತ್ತಿದ ಮಾತ್ರಕ್ಕೆ ಹೇರಳವಾದ ನೀರು ನಿನ್ನನ್ನು ಆವರಿಸುವದೋ?
Kannada Bible (KNCL) BSI 2016
ನಿನ್ನಾಜ್ಞೆ ಮೋಡ ಮುಟ್ಟಿದ ಮಾತ್ರಕೆ ಹೇರಳವಾದ ನೀರು ನಿನ್ನನು ಆವರಿಸುವುದೊ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀರು ಪ್ರವಾಹವಾಗಿ ನಿನ್ನನ್ನು ತಲುಪುವಂತೆ, ನಿನ್ನ ಧ್ವನಿಯೆತ್ತಿ ಮೋಡಗಳಿಗೆ ಅಪ್ಪಣೆಕೊಡುವೆಯಾ?