Job 38:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಯೋಬನೇ, ಮನುಷ್ಯರನ್ನು ಜ್ಞಾನಿಗಳನ್ನಾಗಿ ಮಾಡುವವರು ಯಾರು? ಅವರ ಅಂತರಾಳದಲ್ಲಿ ಜ್ಞಾನವನ್ನು ಇಡುವವರು ಯಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?
Kannada BSI Bible 2016
ಯಾವನು ಅಂತರ್ಯದಲ್ಲಿ ಜ್ಞಾನ ಇಡು ತ್ತಾನೆ; ಇಲ್ಲವೆ ಯಾವನು ಹೃದಯಕ್ಕೆ ಗ್ರಹಿಕೆಯನ್ನು ಕೊಟ್ಟಿದ್ದಾನೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?
Kannada Bible (KNCL) BSI 2016
ಜ್ಞಾನವನು ದಯಪಾಲಿಸಿದವನಾರು ಇಬಿಸ್ ಪಕ್ಷಿಗೆ? ವಿವೇಕವನು ಅನುಗ್ರಹಿಸಿದವನಾರು ಕೋಳಿಹುಂಜಕ್ಕೆ
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು?