Job 38:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೋಬನೇ, ಹೆಣ್ಣುಸಿಂಹಕ್ಕೆ ನೀನು ಆಹಾರವನ್ನು ಹುಡುಕುವೆಯಾ? ಗವಿಗಳಲ್ಲಿ ಮಲಗಿಕೊಂಡಿರುವ ಸಿಂಹಗಳಿಗೂ ಪೊದೆಯಲ್ಲಿ ಹೊಂಚುಹಾಕುತ್ತಿರುವ ಪ್ರಾಯದ ಸಿಂಹಗಳಿಗೂ ನೀನು ಉಣಿಸಬಲ್ಲೆಯಾ? (Verses 39-40)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗವಿಯಲ್ಲಿ ಮಲಗಿರುವ ಸಿಂಹಕ್ಕೆ ಆಹಾರ ಒದಗಿಸಲು ಬೇಟೆಯಾಡುವೆಯಾ?
Kannada BSI Bible 2016
ಸಿಂಹಕ್ಕೋಸ್ಕರ ನೀನು ಬೇಟೆಯಾಡುವಿಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಗವಿಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ಬೇಟೆಯಾಡುವಿಯಾ?
Kannada Bible (KNCL) BSI 2016
ಗುಹೆಯಲ್ಲಿ ಮಲಗಿರುವ ಸಿಂಹಕೆ ಬೇಟೆಯಾಡಿ ಊಟ ಒದಗಿಸಬಲ್ಲೆಯಾ ನೀನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಗುಹೆಯಲ್ಲಿ ಮಲಗಿರುವ ಸಿಂಹದ ಆಹಾರಕ್ಕೋಸ್ಕರ ನೀನು ಬೇಟೆಯಾಡುವೆಯಾ? ಪ್ರಾಯದ ಸಿಂಹಗಳ ಹಸಿವೆಯನ್ನು ನೀನು ನೀಗಿಸುವೆಯಾ?