Job 38:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 39
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳು ಗುಹೆಯಲ್ಲಿ ಕುಳಿತುಕೊಳ್ಳುವಾಗ, ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವೆಯೋ?
Kannada BSI Bible 2016
ಇಲ್ಲವೆ ಅವು ಗುಹೆಗಳಲ್ಲಿ ಕೂತುಕೊಳ್ಳುವಾಗ, ಗವಿಯಲ್ಲಿ ಹೊಂಚಿ ಮಲಗಿರುವಾಗ, ಪ್ರಾಯದ ಸಿಂಹಗಳ ಆಶೆಯನ್ನು ಪೂರೈಸುವಿಯೋ?ಅದರ ಮರಿಗಳು ತಿನ್ನುವದಕ್ಕೆ ಇಲ್ಲದೆ ಅಲೆದು, ದೇವರಿಗೆ ಮೊರೆಯಿಡುವಾಗ ಕಾಗೆಗೆ ಅದರ ಆಹಾರವನ್ನು ಸಿದ್ಧಮಾಡುವವನಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಪೊದೆಯಲ್ಲಿ ಹೊಂಚುಹಾಕಿರುವ ಪ್ರಾಯದ ಸಿಂಹಗಳ ಆಶೆಯನ್ನು ತೀರಿಸುವಿಯೋ?
Kannada Bible (KNCL) BSI 2016
ಪೊದೆಯಲ್ಲಿ ಹೊಂಚುಕೂತಿರುವ ಯುವಸಿಂಹಕೆ ಹಸಿವನು ನೀಗಿಸಬಲ್ಲೆಯಾ ನೀನು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೊದೆಯಲ್ಲಿ ಹೊಂಚು ಹಾಕಿರುವ, ಪ್ರಾಯದ ಸಿಂಹಗಳ ಹಸಿವೆಯನ್ನು ತೀರಿಸುವೆಯಾ?