Job 38:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ಧರಿಸಿದರು? ನಿನಗೆ ಅದು ತಿಳಿದದೆ. ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು?
Kannada BSI Bible 2016
ನಿನಗೆ ತಿಳಿದಿದ್ದರೆ ಅದರ ಅಳತೆಗಳನ್ನು ಹಾಕಿದ ವನಾರು? ಇಲ್ಲವೆ ಅದರ ಮೇಲೆ ಗೆರೆಯನ್ನೆಳೆದವರು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು?
Kannada Bible (KNCL) BSI 2016
ಅದರಳತೆಯನ್ನು ಗೊತ್ತುಮಾಡಿದವನಾರೆಂದು ನಿನಗೆ ತಿಳಿದಿದೆಯೆ? ಅದರ ಮೇಲೆ ನೂಲು ಹಿಡಿದವನಾರೆಂದು ನಿನಗೆ ಗೊತ್ತಿದೆಯೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ? ಭೂಮಿಯ ಮೇಲೆ ನೂಲು ಹಿಡಿದವರು ಯಾರು?