Job 38:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಭೂಮಿಯ ಆಧಾರಸ್ತಂಭಗಳು ಯಾವುದರ ಮೇಲೆ ನೆಲೆಗೊಂಡಿವೆ? ಭೂಮಿಯ ಅಸ್ತಿವಾರಕ್ಕೆ ಮೊದಲ ಕಲ್ಲನ್ನು ಹಾಕಿದವರು ಯಾರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು? ಅದರ ಮೂಲೆಗಲ್ಲನ್ನು ಹಾಕಿದವರು ಯಾರು?
Kannada BSI Bible 2016
ಯಾವದರ ಮೇಲೆ ಅದರ ಅಸ್ತಿವಾರ ಸ್ಥಿರವಾಗಿದೆ? ಇಲ್ಲವೆ ಅದರ ಮೂಲೆಗಲ್ಲನ್ನು ಇಟ್ಟವರು ಯಾರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದಘೋಷಮಾಡುತ್ತಾ ಇರಲು
Kannada Bible (KNCL) BSI 2016
ಉದಯ ನಕ್ಷತ್ರಗಳ ಜಯಕಾರದ ನಡುವೆ ದೇವದೂತರೆಲ್ಲರ ಆನಂದಘೋಷಣೆಯ ಮಧ್ಯೆ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾವುದರ ಮೇಲೆ ಭೂಮಿಯ ಅಸ್ತಿವಾರ ಸ್ಥಿರಪಡಿಸಲಾಗಿದೆ? ಅದಕ್ಕೆ ಮೂಲೆಗಲ್ಲನ್ನು ಇಟ್ಟವರು ಯಾರು?