Job 39:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ಬೆಟ್ಟದ ಮೇಕೆಗಳು ಯಾವಾಗ ಹುಟ್ಟುತ್ತವೆ ಎಂಬುದು ನಿನಗೆ ಗೊತ್ತಿದೆಯೋ? ತಾಯಿ ಜಿಂಕೆಯು ಮರಿ ಈಯುವಾಗ ನೀನು ಸಹಾಯ ಮಾಡಬಲ್ಲೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹರಿಣಗಳ ಹೆರಿಗೆಯನ್ನು ನೋಡಿಕೊಳ್ಳುವೆಯಾ?
Kannada BSI Bible 2016
ಬಂಡೆಗಳ ಕಾಡು ಮೇಕೆಗಳು ಈಯುವ ಕಾಲವನ್ನು ನೀನು ತಿಳಿಯುತ್ತೀಯೋ? ದುಪ್ಪಿಗಳಿಗೆ ವೇದನೆ ಬರುವದನ್ನು ಪರಾಮರಿಸು ತ್ತೀಯೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಬೆಟ್ಟದ ಮೇಕೆಗಳು ಈಯುವ ಸಮಯವನ್ನು ತಿಳಿದುಕೊಂಡಿದ್ದೀಯೋ? ಹುಲ್ಲೆಗಳ ಹೆರಿಗೆಯನ್ನು ನೋಡಿಕೊಳ್ಳುವಿಯಾ?
Kannada Bible (KNCL) BSI 2016
“ಕಾಡುಮೇಕೆ ಈಯುವ ವೇಳೆಯನು ತಿಳಿದಿರುವೆಯಾ? ಹುಲ್ಲೆಗಳ ಹೆರಿಗೆಯನು ಗ್ರಹಿಸಿರುವೆಯಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಾಡುಮೇಕೆಗಳು ಈಯುವ ಕಾಲವನ್ನು ನೀನು ತಿಳಿದಿರುವೆಯಾ? ಜಿಂಕೆಗಳ ಹೆರಿಗೆಯನ್ನು ನೋಡಿರುವೆಯಾ?