Job 39:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಡುಕೋಣವನ್ನು ಹಗ್ಗದಿಂದ ಕಟ್ಟಿ ಭೂಮಿಯನ್ನು ಉಳುಮೆ ಮಾಡಬಲ್ಲೆಯಾ? ಅದು ತಗ್ಗುಗಳಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೇಗಿಲ ಸಾಲಿಗೆ ಕಾಡುಕೋಣವನ್ನು ಹಗ್ಗದಿಂದ ಕಟ್ಟುವೆಯಾ? ಅದು ತಗ್ಗಿನ ಭೂಮಿಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೋ?
Kannada BSI Bible 2016
ಕಾಡು ಕೋಣವನ್ನು ಹುರಿ ಯಿಂದ ಸಾಲಾಗಿ ಕಟ್ಟುವಿಯೋ? ಇಲ್ಲವೆ ಅದು ನಿನ್ನ ಹಿಂದೆ ಕಣಿವೆಗಳಿಗೆ ಹಲಿಗೆ ಹೊಡೆಯುವದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೇಗಿಲಸಾಲಿಗೆ ತಪ್ಪದಂತೆ ಅದನ್ನು ಹಗ್ಗದಿಂದ ಕಟ್ಟುವಿಯಾ? ಅದು ತಗ್ಗಿನ ಭೂವಿುಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವದೋ?
Kannada Bible (KNCL) BSI 2016
ಕಟ್ಟಬಲ್ಲೆಯಾ ಅದನು ಹಗ್ಗದಿಂದ ನೇಗಿಲ ಸಾಲಿಗೆ ಕುಂಟೆ ಎಳೆಯಲು ಅದು ನಿನ್ನ ಹಿಂದೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾಡುಕೋಣವನ್ನು ಹಗ್ಗದಿಂದ ನೇಗಿಲ ಸಾಲಿಗೆ ಕಟ್ಟಿರುವೆಯಾ? ಅದು ಕಣಿವೆಯಲ್ಲಿ ನಿನ್ನನ್ನು ಹಿಂಬಾಲಿಸಿ ಕುಂಟೆ ಎಳೆಯುವುದೆ?