Job 39:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಷ್ಟ್ರಪಕ್ಷಿಯು ನೆಲದ ಮೇಲೆ ಮೊಟ್ಟೆಗಳನ್ನು ಇಡುತ್ತದೆ; ಮೊಟ್ಟೆಗಳು ಮರಳಿನಲ್ಲಿ ಕಾವು ಪಡೆಯುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ತನ್ನ ಮೊಟ್ಟೆಗಳನ್ನು ಭೂಮಿಯಲ್ಲಿಟ್ಟು, ಧೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವುದಲ್ಲವೇ.
Kannada BSI Bible 2016
ಅದು ತನ್ನ ಮೊಟ್ಟೆಗಳನ್ನು ಭೂಮಿ ಯಲ್ಲಿ ಬಿಟ್ಟು ದೂಳಿನಲ್ಲಿ ಅವುಗಳನ್ನು ಬಿಸಿಮಾಡು ತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ತನ್ನ ಮೊಟ್ಟೆಗಳನ್ನು ಭೂವಿುಯಲ್ಲಿಟ್ಟುಬಿಟ್ಟು ದೂಳಿನಿಂದಲೇ ಅವುಗಳಿಗೆ ಕಾವು ಕೊಡಿಸುವದಲ್ಲವೇ.
Kannada Bible (KNCL) BSI 2016
ಮೊಟ್ಟೆಗಳನು ಭೂಮಿಯ ಮೇಲೆ ಬಿಟ್ಟುಬಿಡುವಾ ಪಕ್ಷಿ, ಕೇವಲ ಧೂಳಿನಿಂದ ಅವಕ್ಕೆ ಕಾವು ಕೊಡುತ್ತದೆ, ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಉಷ್ಟ್ರಪಕ್ಷಿಯು ತನ್ನ ಮೊಟ್ಟೆಗಳನ್ನು ನೆಲದಲ್ಲಿ ಬಿಟ್ಟು, ಕೇವಲ ಮರಳಿನಿಂದ ಅವುಗಳಿಗೆ ಕಾವು ಕೊಡುತ್ತದೆ.