Job 39:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮೊಟ್ಟೆಗಳನ್ನು ಮನುಷ್ಯರಾಗಲಿ ಪ್ರಾಣಿಗಳಾಗಲಿ ತುಳಿಯಬಹುದೆಂಬುದನ್ನು ಆ ಉಷ್ಟ್ರಪಕ್ಷಿಯು ಮರೆತುಬಿಡುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರು ಕಾಲಿನಿಂದ ತುಳಿದಾರು, ಕಾಡುಮೃಗ ತುಳಿದೀತು ಎಂದು ಯೋಚಿಸುವುದೇ ಇಲ್ಲ.
Kannada BSI Bible 2016
ಕಾಲು ಅದನ್ನು ತುಳಿದೀತು, ಇಲ್ಲವೆ ಅಡವಿಯ ಮೃಗ ಅದನ್ನು ಜಜ್ಜೀತು ಎಂದು ಮರೆತು ಬಿಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಲಿನಿಂದ ಮೆಟ್ಟಿಯಾರು, ಕಾಡುಮೃಗ ತುಳಿದೀತು ಎಂದು ನೆನಸುವದೇ ಇಲ್ಲ.
Kannada Bible (KNCL) BSI 2016
ಆ ಮೊಟ್ಟೆಗಳನು ಜನರು ಕಾಲಿನಿಂದ ಮೆಟ್ಟಿಯಾರು ಕಾಡುಮೃಗ ಅವುಗಳನು ತುಳಿದೀತು ಎಂಬ ಯೋಚನೆ ಅದನು ಕಾಡದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನರು ಕಾಲಿನಿಂದ ಮೊಟ್ಟೆಗಳನ್ನು ಮೆಟ್ಟಿಯಾರು, ಇಲ್ಲವೆ ಕಾಡುಮೃಗ ಅದನ್ನು ಅವುಗಳನ್ನು ತುಳಿದೀತು ಎಂಬ ಚಿಂತೆ ಆ ಪಕ್ಷಿಗೆ ಇಲ್ಲ.