Job 39:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾಕೆಂದರೆ ನಾನು ಉಷ್ಟ್ರಪಕ್ಷಿಗೆ ಜ್ಞಾನವನ್ನು ಕೊಡಲಿಲ್ಲ. ಉಷ್ಟ್ರಪಕ್ಷಿಯು ಮೂಢಪಕ್ಷಿಯಾಗಿದೆ. ಅದನ್ನು ಈ ರೀತಿ ನಿರ್ಮಿಸಿದವನು ನಾನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ, ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!
Kannada BSI Bible 2016
ದೇವರು ಅದಕ್ಕೆ ಜ್ಞಾನ ತಪ್ಪಿಸಿದ್ದಾನೆ. ಗ್ರಹಿಕೆಯನ್ನು ಅದಕ್ಕೆ ಕೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಅದಕ್ಕೆ ಜ್ಞಾನವನ್ನು ಮರೆಮಾಡಿ ವಿವೇಕವನ್ನು ದಯಪಾಲಿಸದೆ ಇದ್ದಾನಷ್ಟೆ!
Kannada Bible (KNCL) BSI 2016
ಅದಕ್ಕೆ ನಾನು ಕೊಡಲಿಲ್ಲ ಜ್ಞಾನವನು ದಯಪಾಲಿಸಲಿಲ್ಲ ಗ್ರಹಿಕೆಯನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇವರು ಉಷ್ಟ್ರಪಕ್ಷಿಗೆ ಜ್ಞಾನವನ್ನು ಮರೆಮಾಡಿ, ತಿಳುವಳಿಕೆಯನ್ನು ಅದಕ್ಕೆ ಕೊಡಲಿಲ್ಲವಷ್ಟೆ.