Job 39:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಉಷ್ಟ್ರಪಕ್ಷಿಯು ಓಡಲು ಎದ್ದೇಳುವಾಗ, ಕುದುರೆಯನ್ನೂ ಅದರ ಸವಾರನನ್ನೂ ಕಂಡು ನಗುತ್ತದೆ. ಅದು ಕುದುರೆಗಿಂತಲೂ ವೇಗವಾಗಿ ಓಡಬಲ್ಲದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ, ಕುದುರೆಯನ್ನೂ, ಸವಾರನನ್ನೂ ಹೀಯಾಳಿಸುವುದು.
Kannada BSI Bible 2016
ಉನ್ನತಕ್ಕೆ ಓಡುವ ಸಮಯದಲ್ಲಿ ಕುದುರೆಯನ್ನೂ ರಾಹುತನನ್ನೂ ನೋಡಿ ನಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ರೆಕ್ಕೆಬಡಿಯುತ್ತಾ ನೀಳವಾಗಿ ಓಡುವ ಸಮಯದಲ್ಲಾದರೋ ಕುದುರೆಯನ್ನೂ ಸವಾರನನ್ನೂ ಹೀಯಾಳಿಸುವದು.
Kannada Bible (KNCL) BSI 2016
ಆದರೂ ಅದು ರೆಕ್ಕೆ ಬಡಿದು ದೌಡಾಯಿಸುವಾಗಲಂತು ಕುದುರೆ ರಾಹುತರನೂ ಅಣಕಿಸಬಲ್ಲದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಆ ಪಕ್ಷಿ ತನ್ನ ರೆಕ್ಕೆಗಳನ್ನು ಹರಡಿ ಓಡಿದಾಗ, ಅದು ಕುದುರೆ ಸವಾರನನ್ನು ಸಹ ನೋಡಿ ಅಣಕಿಸುತ್ತದೆ.