Job 39:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪ್ರಿಯತಮತೆಯು ಕುಪ್ಪಳಿಸುವಂತೆ ನೀನು ಕುದುರೆಯನ್ನೂ ಕುಪ್ಪಳಿಸಬಲ್ಲೆಯಾ? ಅದರ ಗಟ್ಟಿಯಾದ ಕೆನೆತ ಜನರನ್ನು ಭಯಗೊಳಿಸುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಮಿಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದೆಯಾ? ಅದರ ಕೆನೆತನದ ಪ್ರತಾಪವು ಭಯಂಕರವಾಗಿದೆ.
Kannada BSI Bible 2016
ಮಿಡಿತೆಯ ಹಾಗೆ ಅದನ್ನು ಭಯಪಡಿಸುತ್ತೀಯೋ? ಪ್ರತಾಪವು, ಅದರ ಮೂಗಿನ ಸೊರಳೆಯು ಭಯಂ ಕರವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ವಿುಡತೆಯ ಹಾಗೆ ಕುಪ್ಪಳಿಸಿ ಹಾರುವಂತೆ ಮಾಡಿದಿಯಾ? ಅದರ ಕೆನೆತದ ಪ್ರತಾಪವು ಭಯಂಕರವಾಗಿದೆ.
Kannada Bible (KNCL) BSI 2016
ಮಿಡತೆಯ ಹಾಗೆ ಅದು ಜಿಗಿಯಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭೀತಿಯನು ತರುತ್ತದೆ, ನೋಡು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಿಡತೆಯ ಹಾಗೆ ಅದನ್ನು ಹಾರುವಂತೆ ಮಾಡಿದವನು ನೀನೋ? ಅದರ ಕೆನೆತದ ಪ್ರಭಾವ ಭಯಂಕರವಾಗಿದೆಯಲ್ಲಾ?