Job 39:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುದುರೆಯು ಭಯವನ್ನು ಕಂಡು ನಗುವುದು. ಅದಕ್ಕೆ ಭಯವಿಲ್ಲ! ಅದು ಯುದ್ಧದಿಂದ ಓಡಿಹೋಗುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರ ಮಾಡುವುದು.
Kannada BSI Bible 2016
ಭಯಕ್ಕೆ ಹಾಸ್ಯ ಮಾಡು ತ್ತದೆ, ಹೆದರುವದಿಲ್ಲ. ಇಲ್ಲವೆ ಕತ್ತಿಯಿಂದ ತಿರುಗು ವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ಕಳವಳಗೊಳ್ಳದೆ ಖಡ್ಗಕ್ಕೆ ಹಿಂದೆಗೆಯದೆ ಭಯವನ್ನು ತಾತ್ಸಾರಮಾಡುವದು.
Kannada Bible (KNCL) BSI 2016
ಖಡ್ಗಕ್ಕೆ ಹಿಂದೆಗೆಯದೆ, ಕಳವಳಗೊಳ್ಳದೆ ಭಯಭೀತಿಗೆ ಹೆದರದೆ ನಗುತ್ತದೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಭಯವನ್ನು ಕಂಡು ನಗುತ್ತದೆ; ಯಾವುದಕ್ಕೂ ಹೆದರುವುದಿಲ್ಲ; ಖಡ್ಗಕ್ಕೆ ಸಹ ಹಿಂದೆಗೆಯುವುದಿಲ್ಲ.