Job 39:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕುದುರೆಯ ಪಾರ್ಶ್ವದಲ್ಲಿ ಬತ್ತಳಿಕೆಯು ಅಲುಗಾಡುವುದು. ಕುದುರೆಸವಾರನು ಕೊಂಡೊಯ್ಯುತ್ತಿರುವ ಬರ್ಜಿ ಮತ್ತು ಆಯುಧಗಳು ಸೂರ್ಯನ ಬೆಳಕಿನಲ್ಲಿ ಹೊಳೆಯುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬತ್ತಳಿಕೆಯೂ, ಥಳಥಳಿಸುವ ಭರ್ಜಿಯೂ, ಈಟಿಯೂ ಅದರ ಮೇಲೆ ಜಣಜಣಿಸುವವು.
Kannada BSI Bible 2016
ಅದರ ಮೇಲೆ ಬತ್ತಳಿಕೆಯೂ ಪ್ರಜ್ವಲಿ ಸುವ ಭಲ್ಲೆಯೂ ಭರ್ಜಿಯೂ ಥಳಥಳಿಸುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಬತ್ತಳಿಕೆಯೂ ಥಳಥಳಿಸುವ ಬರ್ಜಿಯೂ ಈಟಿಯೂ ಅದರ ಮೇಲೆ ಜಣಜಣಿಸುವವು.
Kannada Bible (KNCL) BSI 2016
ಅದರ ಮೇಲಿನ ಬತ್ತಳಿಕೆ ಜಣಜಣಿಸುತ್ತದೆ ಈಟಿ ಭರ್ಜಿಗಳು ಥಳಥಳಿಸುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮೇಲೆ ಬತ್ತಳಿಕೆಯೂ, ಪ್ರಜ್ವಲಿಸುವ ಭಲ್ಲೆಯೂ, ಭರ್ಜಿಯೂ ಥಳಥಳಿಸುತ್ತವೆ.