Job 39:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕುದುರೆಯು ಬಹು ಉತ್ಸುಕತೆಯಿಂದಿರುತ್ತದೆ! ಅದು ನೆಲದ ಮೇಲೆ ವೇಗವಾಗಿ ಓಡುವುದು. ಅದು ತೂತೂರಿಯ ಧ್ವನಿಯನ್ನು ಕೇಳಿದರೂ ನಿಲ್ಲದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ತುತ್ತೂರಿಯ ಶಬ್ದವನ್ನು ಕೇಳಿದರೂ, ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವುದೋ ಎಂಬಂತೆ ಓಡುವುದು.
Kannada BSI Bible 2016
ಅದು ಕೋಪದಿಂದಲೂ ಉಗ್ರತೆಯಿಂದಲೂ ನೆಲ ನುಂಗುತ್ತದೆ; ಇಲ್ಲವೆ ಅದು ತುತೂರಿಯ ಶಬ್ದಕ್ಕೆ --ಹಾ, ಹಾ, ಅನ್ನುತ್ತದೆ; ಅದು ನಂಬುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ತುತೂರಿಯ ಶಬ್ದವನ್ನು ಕೇಳಿದರೂ ನಿಲ್ಲದೆ ಉಗ್ರತೆಯಿಂದ ಕಂಪಿಸುತ್ತಾ ನೆಲವನ್ನು ನುಂಗಿಬಿಡುವದೋ ಎಂಬಂತೆ ಓಡುವದು.
Kannada Bible (KNCL) BSI 2016
ಕಹಳೆಯ ನಾದಕೇಳಿ ನಿಲ್ಲದದು ಸುಮ್ಮನೆ ಉದ್ರೇಕಗೊಂಡು ದೌಡಾಯಿಸುತ್ತದೆ ವೇಗವನೇ ನುಂಗುವಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕುದುರೆ ಕಹಳೆಯ ನಾದವನ್ನು ಕೇಳಿದರೂ ಭೀಕರ ಉತ್ಸಾಹದಲ್ಲಿ ನೆಲನುಂಗುವಂತೆ ನಿಲ್ಲದೆ ಓಡುತ್ತದೆ.