Job 39:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹದ್ದು ಕಡಿದಾದ ಬಂಡೆಯ ಮೇಲೆ ವಾಸಿಸುವುದು. ಕಡಿದಾದ ಬಂಡೆಯು ಹದ್ದಿನ ದುರ್ಗವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ, ದುರ್ಗದಲ್ಲಿಯೂ ತಂಗುವುದು.
Kannada BSI Bible 2016
ಅದು ಬಂಡೆಯಲ್ಲಿ ವಾಸಿಸುತ್ತದೆ; ಬಂಡೆಯ ಸಂದುಗಳ ಲ್ಲಿಯೂ ದುರ್ಗಗಳಲ್ಲಿಯೂ ಅದು ಉಳುಕೊಳ್ಳುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಬಂಡೆಯೇ ನಿವಾಸವು; ಅದು ಶಿಲಾಶಿಖರದಲ್ಲಿಯೂ ದುರ್ಗದಲ್ಲಿಯೂ ತಂಗುವದು.
Kannada Bible (KNCL) BSI 2016
ಅದು ವಾಸಮಾಡುತ್ತದೆ ಕಲ್ಲು ಬಂಡೆ ಮೇಲೆ ಅದು ತಂಗುತ್ತದೆ ಶಿಲಾಶಿಖರದ ದುರ್ಗದೊಳಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಬಂಡೆಯ ಸಂದುಗಳಲ್ಲಿ ರಾತ್ರಿಯನ್ನು ಕಳೆಯುತ್ತದೆ; ಶಿಲಾಶಿಖರದ ದುರ್ಗಗಳಲ್ಲಿಯೂ ಅದು ತಂಗುತ್ತದೆ.