Job 39:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹದ್ದು ಆಹಾರಕ್ಕಾಗಿ ತನ್ನ ದುರ್ಗದಿಂದ ನೋಡುತ್ತದೆ. ದೂರದಲ್ಲಿರುವ ಆಹಾರವನ್ನು ಅದು ನೋಡಬಲ್ಲದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ; ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವುದು.
Kannada BSI Bible 2016
ಅಲ್ಲಿಂದ ಆಹಾರವನ್ನು ಹುಡುಕುತ್ತದೆ. ಅದರ ಕಣ್ಣುಗಳು ದೂರಕ್ಕೆ ನೋಡುತ್ತವೆ.ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಲ್ಲಿಂದಲೇ ಬೇಟೆಯನ್ನು ನೋಡುತ್ತಾ ದೂರದಲ್ಲಿದ್ದರೂ ಅದನ್ನು ಕಂಡುಹಿಡಿಯುವದು.
Kannada Bible (KNCL) BSI 2016
ಬೇಟೆಯನು ನೋಡುತ್ತದೆ ಅಲ್ಲಿಂದಲೆ ಅದನ್ನು ಕಂಡು ಹಿಡಿಯುತ್ತದೆ ದೂರದಿಂದಲೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಲ್ಲಿಂದಲೇ ಆಹಾರವನ್ನು ಹುಡುಕುತ್ತದೆ; ಅದರ ಕಣ್ಣುಗಳು ದೂರದಿಂದಲೇ ನೋಡುತ್ತವೆ.