Job 39:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವು ಬಗ್ಗಿಕೊಂಡು ಮರಿಗಳನ್ನು ಈಯುತ್ತವೆ; ಬಳಿಕ ಅವುಗಳ ಪ್ರಸವವೇದನೆ ಕೊನೆಗೊಳ್ಳುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು.
Kannada BSI Bible 2016
ಅವು ಬೊಗ್ಗಿಕೊಂಡು ಮರಿಗಳನ್ನು ಹಾಕುತ್ತವೆ. ವೇದನೆಗಳನ್ನು ಪರಿಹರಿಸಿಕೊಳ್ಳುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವು ಬೊಗ್ಗಿಕೊಂಡು ಮರಿಗಳನ್ನು ಹಾಕಿದೊಡನೆಯೇ ತಮ್ಮ ವೇದನೆಯನ್ನೂ ತೊರೆದುಬಿಡುವವು.
Kannada Bible (KNCL) BSI 2016
ಅವು ಬಗ್ಗಿ ಮರಿಹಾಕುತ್ತವೆ ಒಡನೆಯೆ ವೇದನೆಯನು ಮರೆತುಬಿಡುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವು ಬಗ್ಗಿ ಮರಿಗಳನ್ನು ಹಾಕುತ್ತವೆ; ಅದರ ಪ್ರಸವ ವೇದನೆಯನ್ನು ಮರೆತುಬಿಡುತ್ತವೆ.