Job 39:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹದ್ದಿನ ಮರಿಗಳು ರಕ್ತವನ್ನು ಕುಡಿಯುತ್ತವೆ. ಅವು ಸತ್ತದೇಹಗಳ ಸುತ್ತಲೂ ಸೇರಿಕೊಳ್ಳುತ್ತವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೆಣಬಿದ್ದಲ್ಲಿ ರಣಹದ್ದೂ ಅದರ ಮರಿಗಳೂ ಹೀರುತ್ತವೆ ರಕ್ತವನ್ನು;
Kannada BSI Bible 2016
ಅದರ ಮರಿ ಗಳು ರಕ್ತವನ್ನು ಹೀರುತ್ತವೆ; ಹೆಣ ಇದ್ದಲ್ಲೇ ಅದು ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮರಿಗಳೂ ರಕ್ತವನ್ನು ಕುಡಿಯುವವು; ಹತರಿದ್ದಲ್ಲಿ ಹದ್ದು.
Kannada Bible (KNCL) BSI 2016
ಹೆಣ ಬಿದ್ದಲ್ಲಿ ರಣಹದ್ದು ಅದರ ಮರಿಗಳೂ ಹೀರುತ್ತವೆ ರಕ್ತವನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮರಿಗಳು ತಂದ ಬೇಟೆಯನ್ನು ತಿಂದುಬಿಡುತ್ತವೆ; ಹೆಣ ಬಿದ್ದಲ್ಲಿಯೇ ರಣಹದ್ದು ಇರುವುದು.”