Job 39:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಾಡುಕತ್ತೆಗೆ ಅಡವಿಯನ್ನು ಮನೆಯನ್ನಾಗಿ ಕೊಟ್ಟವನೇ ನಾನು. ಅವುಗಳಿಗೆ ಉಪ್ಪುಭೂಮಿಯನ್ನು ವಾಸಿಸುವ ಸ್ಥಳವನ್ನಾಗಿ ಕೊಟ್ಟವನೇ ನಾನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ.
Kannada BSI Bible 2016
ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ ಸವುಳು ಭೂವಿುಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ.
Kannada Bible (KNCL) BSI 2016
ಅದಕ್ಕೆ ಅಡವಿಯನೆ ಮನೆಯನ್ನಾಗಿಸಿದವನು ನಾನು ಸವಳುಬಯಲನೇ ಅದರ ನಿವಾಸವಾಗಿಸಿದವನು ನಾನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮರುಭೂಮಿಯನ್ನು ಅದರ ನಿವಾಸವನ್ನಾಗಿ ಕೊಟ್ಟಿರುವುದು ನಾನೇ. ಸವಳುಬಯಲನ್ನು ಅದರ ವಾಸ ಸ್ಥಳವಾಗಿಯೂ ನೇಮಿಸಿದ್ದು ನಾನೇ.