Job 39:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ಕಾಡುಕೋಣಕ್ಕೆ ಮೂಗುದಾರವನ್ನು ಕಟ್ಟಿ ನಿನ್ನ ಹೊಲವನ್ನು ಉಳುವಂತೆ ಮಾಡಬಲ್ಲೆಯಾ? ತಗ್ಗುಭೂಮಿಯಲ್ಲಿ ಕುಂಟೆ ಹೊಡೆಯಬಲ್ಲೆಯಾ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ, ನಿನ್ನ ಗೋದಲಿಯ ಹತ್ತಿರ ತಂಗುವುದೋ?
Kannada BSI Bible 2016
ಕಾಡು ಕೋಣವು ನಿನ್ನನ್ನು ಸೇವಿಸಲು ಮನಸ್ಸಾಗಿ ರುವದೋ? ಇಲ್ಲವೆ ನಿನ್ನ ಗೋದಲಿಯ ಬಳಿಯಲ್ಲಿ ಉಳುಕೊಳ್ಳುವದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಕಾಡುಕೋಣವು ನಿನ್ನನ್ನು ಸೇವಿಸಲು ಒಪ್ಪಿ ನಿನ್ನ ಗೋದಲಿಯ ಹತ್ತಿರ ತಂಗುವದೋ?
Kannada Bible (KNCL) BSI 2016
ಕಾಡುಕೋಣ ಒಪ್ಪಿದೆಯೇ ನಿನಗೆ ಸೇವೆಮಾಡಲು? ನಿನ್ನ ಗೋದಲಿಯ ಹತ್ತಿರವೇ ತಂಗಿರಲು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಾಡುಕೋಣವು ನಿನ್ನ ಸೇವೆ ಮಾಡಲು ಎಂದಾದರೂ ಒಪ್ಪಿದೆಯೆ? ಅದು ರಾತ್ರಿಯಲ್ಲಿ ನಿನ್ನ ಗೋದಲಿಯ ಬಳಿಯಲ್ಲಿ ಉಳಿದುಕೊಂಡಿದೆಯೆ?