Job 4:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದುಷ್ಟರು ಆಹಾರವಿಲ್ಲದ ಸಿಂಹಗಳಂತಿದ್ದು ಸಾಯುವರು; ಅವರ ಮಕ್ಕಳು ಚದರಿಹೋಗಿ ಅಳಿದುಹೋಗುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೃಗೇಂದ್ರನು ಆಹಾರವಿಲ್ಲದೆ ಸಾಯುವನು. ಸಿಂಹದ ಮರಿಗಳು ಚದರಿಹೋಗುವವು.
Kannada BSI Bible 2016
ಪ್ರಾಯದ ಸಿಂಹವು ಕೊಳ್ಳೆ ಇಲ್ಲದರಿಂದ ನಾಶವಾಗುತ್ತದೆ. ಸಿಂಹದ ಮರಿಗಳು ಚದುರಿಸಲ್ಪಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೃಗೇಂದ್ರನು ಆಹಾರವಿಲ್ಲದೆ ಸತ್ತು ಸಿಂಹದ ಮರಿಗಳು ಚದರಿಹೋಗುವವು.
Kannada Bible (KNCL) BSI 2016
ಬೇಟೆಯಿಲ್ಲದೆ ಮೃಗರಾಜ ಸಾಯುವನು ಸಿಂಹದ ಮರಿಗಳು ಚದರಿಹೋಗುವವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಂಹವು ಬೇಟೆ ಇಲ್ಲದ್ದರಿಂದ ನಾಶವಾಗುತ್ತದೆ; ಸಿಂಹದ ಮರಿಗಳು ಚದರಿಹೋಗುವವು.