Job 4:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಂದು ಸಂದೇಶವು ನನಗೆ ರಹಸ್ಯವಾಗಿ ತಿಳಿಸಲ್ಪಟ್ಟಿತು; ನನ್ನ ಕಿವಿಗಳಿಗೆ ಅದು ಗುಸುಗುಸು ಸದ್ದಾಗಿ ಕೇಳಿಬಂತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿದುಬಂತು. ಅದು ಪಿಸುಮಾತಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.
Kannada BSI Bible 2016
ಒಂದು ಮಾತು ನನಗೆ ಗುಪ್ತವಾಗಿ ಬಂದಿತು. ಅದರಿಂದ ಸ್ವಲ್ಪ ಮಾತ್ರ ನನ್ನ ಕಿವಿಗೆ ಬಿದ್ದಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಸಂಗತಿಯು ನನಗೆ ರಹಸ್ಯವಾಗಿ ತಿಳಿಯ ಬಂತು. ಅದು ಗುಸುಗುಸಿನ ಸದ್ದಾಗಿ ನನ್ನ ಕಿವಿಗೆ ಬಿತ್ತು.
Kannada Bible (KNCL) BSI 2016
ನನಗೆ ವಿಷಯವೊಂದು ಗುಟ್ಟಾಗಿ ತಿಳಿದುಬಂತು ಪಿಸುಪಿಸುಮಾತಾಗಿ ಅದು ನನ್ನ ಕಿವಿಗೆ ಬಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಂದು ಮಾತು ನನಗೆ ಗುಟ್ಟಾಗಿ ತಿಳಿದುಬಂತು, ಅದರ ಪಿಸುಮಾತು ನನ್ನ ಕಿವಿಗೆ ಬಿತ್ತು.