Job 4:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವುದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ರೋಮಾಂಚನಗೊಂಡಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆತ್ಮವೊಂದು ನನ್ನ ಮುಖದ ಮುಂದೆ ಸುಳಿಯಲು, ಮೈಯೆಲ್ಲಾ ರೋಮಾಂಚನವಾಯಿತು.
Kannada BSI Bible 2016
ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು. ನನ್ನ ಕೂದಲು ನೆಟ್ಟಗಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವದೋ ಒಂದು ಉಸಿರು ನನ್ನ ಮುಖಕ್ಕೆ ಸುಳಿಯಲು ಮೈಯೆಲ್ಲಾ ನಿಲುಗೂದಲಾಯಿತು.
Kannada Bible (KNCL) BSI 2016
ಆಗ ಆತ್ಮವೊಂದು ಮುಖದ ಮುಂದೆ ಹಾದುಹೋಯಿತು ನನ್ನ ಮೈಯೆಲ್ಲ ನಿಲುಗೂದಲಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಆತ್ಮವು ನನ್ನ ಮುಂದೆ ಹಾದುಹೋಯಿತು, ಆಗ ನನ್ನ ಮೈ ರೋಮವೆಲ್ಲಾ ನಿಮಿರಿ ನಿಂತವು.