Job 4:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಒಬ್ಬನು ನಿನ್ನೊಂದಿಗೆ ಮಾತಾಡತೊಡಗಿದರೆ ನಿನಗೆ ಬೇಸರವಾಗುವುದೇ? ಸುಮ್ಮನಿರಲು ನನಗಂತೂ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಒಬ್ಬನು ನಿನ್ನ ಸಂಗಡ ಮಾತನಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವುದೋ? ಮಾತನಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?
Kannada BSI Bible 2016
ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ ನಿನಗೆ ಬೇಸರಿಕೆ ಉಂಟಾಗುವದೋ? ಮಾತಾಡದೆ ಸುಮ್ಮನೆ ಇರುವದಕ್ಕೆ ಯಾರಿಂದಾದೀತು?
Kannada Bible (KNCL) BSI 2016
“ಯಾರಾದರೂ ನಿನ್ನೊಡನೆ ಮಾತನಾಡಿದರೆ ಬೇಸರವೇಕೆ ನಿನಗೆ? ಆದರೂ ಯಾರಿಂದಾದೀತು ಮಾತನಾಡದೆ ಸುಮ್ಮನಿರುವುದಕ್ಕೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಒಬ್ಬನು ನಿನ್ನ ಸಂಗಡ ಮಾತಾಡ ತೊಡಗಿದರೆ, ನಿನಗೆ ಬೇಸರಿಕೆ ಉಂಟಾಗುವುದೋ? ಮಾತಾಡದೆ ಸುಮ್ಮನೆ ಇರುವುದಕ್ಕೆ ಯಾರಿಂದಾದೀತು?