Job 4:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರ ಗುಡಾರಗಳ ಹಗ್ಗಗಳು ಬಿಚ್ಚಲ್ಪಡುವವು, ಅವರು ಜ್ಞಾನವಿಲ್ಲದವರಾಗಿ ಸತ್ತುಹೋಗುವರು.’
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದಷ್ಟೆ. ಅವರು ಜ್ಞಾನವಿಲ್ಲದವರಾಗಿ ಸಾಯುವರು” ಎಂಬುದೇ.
Kannada BSI Bible 2016
ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಗುಡಾರದ ಹಗ್ಗವು ಬಿಚ್ಚಿ ಹೋಗುವದಷ್ಟೆ, ಜ್ಞಾನವಿಲ್ಲದವರಾಗಿ ಸಾಯುವರು ಎಂಬದೇ.
Kannada Bible (KNCL) BSI 2016
ಅವರ ಗುಡಾರದ ಗೂಟವನ್ನು ಕೀಳಲಾಗುವುದು ಬುದ್ಧಿಹೀನರಾಗಿಯೆ ಅವರು ಸತ್ತುಹೋಗುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಗುಡಾರದ ಹಗ್ಗವು ಬಿಚ್ಚಿಹೋಗುವುದು, ಅವರು ಜ್ಞಾನವಿಲ್ಲದೆ ಸಾಯುವರು.’