Job 4:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ನೀನು ಅನೇಕರಿಗೆ ಉಪದೇಶಿಸಿರುವೆ. ನೀನು ಬಲಹೀನನ ಕೈಗಳಿಗೆ ಶಕ್ತಿಯನ್ನು ಕೊಟ್ಟಿರುವೆ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ನೀನು ಅನೇಕರನ್ನು ಶಿಕ್ಷಿಸಿ, ಜೋಲು ಬಿದ್ದ ಕೈಗಳನ್ನು ಬಲಗೊಳಿಸಿದ್ದಿ.
Kannada BSI Bible 2016
ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ನೀನು ಅನೇಕರನ್ನು ಶಿಕ್ಷಿಸಿ ಜೋಲುಬಿದ್ದ ಕೈಗಳನ್ನು ಬಲಗೊಳಿಸಿ
Kannada Bible (KNCL) BSI 2016
ನೋಡು, ನೀನೇ ಅನೇಕರಿಗೆ ಶಿಕ್ಷಣವಿತ್ತೆ ಜೋಲುಬಿದ್ದ ಕೈಗಳಿಗೆ ಶಕ್ತಿಯನ್ನಿತ್ತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅನೇಕರಿಗೆ ನೀನು ಶಿಕ್ಷಣ ಕೊಟ್ಟದ್ದನ್ನೂ ಬಲಹೀನ ಕೈಗಳನ್ನು ಬಲಪಡಿಸಿದ್ದನ್ನೂ ಯೋಚಿಸು.