Job 4:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೋಬನೇ, ಆಲೋಚಿಸು: ಎಂದಾದರೂ ನಿರಪರಾಧಿಯು ನಾಶವಾಗಿರುವನೇ? ಎಂದಾದರೂ ಯಥಾರ್ಥವಂತರು ನಾಶವಾಗಿರುವರೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ? ಯಥಾರ್ಥರು ಅಳಿದು ಹೋದದ್ದೆಲ್ಲಿ?
Kannada BSI Bible 2016
ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿ ವಂತರು ಕಡಿಯಲ್ಪಟ್ಟದ್ದು ಎಲ್ಲಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೇ ಆಲೋಚನೆಮಾಡು, ನಿರಪರಾಧಿಯು ಎಂದಾದರೂ ನಾಶವಾದದ್ದುಂಟೇ, ಯಥಾರ್ಥರು ಅಳಿದುಹೋದದ್ದೆಲ್ಲಿ?
Kannada Bible (KNCL) BSI 2016
ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?