Job 40:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ದೇವರಂತಿದ್ದರೆ ಹೆಮ್ಮೆಪಡು! ನೀನು ದೇವರಂತಿದ್ದರೆ ಘನತೆಯನ್ನೂ ಮಹಿಮೆಯನ್ನೂ ವಸ್ತ್ರಗಳಂತೆ ಧರಿಸಿಕೊ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.
Kannada BSI Bible 2016
ಗಾಂಭೀರ್ಯದಿಂದಲೂ ಘನತೆಯಿಂದ ಲೂ ನಿನ್ನನ್ನು ಅಲಂಕರಿಸಿಕೋ; ಮಹಿಮೆಯನ್ನೂ ಪ್ರಭೆಯನ್ನೂ ಧರಿಸಿಕೋ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನನ್ನು ನೀನೇ ಮಹಿಮೆಘನತೆಗಳಿಂದ ಭೂಷಿಸಿಕೊಂಡು ಪ್ರಭಾವಮಹತ್ತುಗಳನ್ನು ಧರಿಸಿಕೋ.
Kannada Bible (KNCL) BSI 2016
ಮಹಿಮೆ ಘನತೆಗಳಿಂದ ಅಲಂಕರಿಸಿಕೊ! ಗೌರವ ಪ್ರಭಾವಗಳನು ಧರಿಸಿಕೊ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ; ನೀನು ಗೌರವ ಪ್ರಭಾವಗಳನ್ನೂ ಧರಿಸಿಕೋ.