Job 40:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಬನೇ, ನೀನು ಇವುಗಳನ್ನೆಲ್ಲಾ ಮಾಡಶಕ್ತನಾಗಿದ್ದರೆ, ನಿನ್ನನ್ನು ರಕ್ಷಿಸಿಕೊಳ್ಳಬಲ್ಲೆ ಎಂದು ನಿನ್ನನ್ನು ನಾನೇ ಹೊಗಳುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.
Kannada BSI Bible 2016
ಆಗ ನಾನೂ ನಿನ್ನ ಬಲಗೈ ನಿನ್ನನ್ನು ರಕ್ಷಿಸಿತೆಂದು ನಿನಗೆ ಅರಿಕೆ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಾದರೆ ನಿನ್ನ ಬಲಭುಜವು ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ನಿನ್ನನ್ನು ಹೊಗಳುವೆನು.
Kannada Bible (KNCL) BSI 2016
ಆಗ ನಿನ್ನ ಬಲ ನಿನ್ನನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು ನಾನೇ ಒಪ್ಪಿಕೊಳ್ಳುವೆನು.