Job 40:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ದೇಹದಲ್ಲಿ ಬಹಳ ಶಕ್ತಿಯಿದೆ. ಅದರ ಹೊಟ್ಟೆಯಲ್ಲಿರುವ ಮಾಂಸಖಂಡಗಳು ಬಹು ಶಕ್ತಿಯುತವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಅದರ ಬಲವು ಸೊಂಟದಲ್ಲಿಯೂ, ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.
Kannada BSI Bible 2016
ಇಗೋ, ಅದರ ಸೊಂಟದಲ್ಲಿರುವ ಅದರ ಶಕ್ತಿ ಯನ್ನೂ ಅದರ ಹೊಟ್ಟೆಯ ನರಗಳಲ್ಲಿರುವ ಅದರ ತ್ರಾಣವನ್ನೂ ನೋಡು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಗೋ, ಅದರ ಬಲವು ಸೊಂಟದಲ್ಲಿಯೂ ಅದರ ಶಕ್ತಿಯು ಹೊಟ್ಟೆಯ ನರಗಳಲ್ಲಿಯೂ ಸೇರಿಕೊಂಡಿವೆ.
Kannada Bible (KNCL) BSI 2016
ಅದರ ಬಲ ಇರುವುದು ಸೊಂಟದಲಿ ಅದರ ತ್ರಾಣ ಹೊಟ್ಟೆಯ ನರಗಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ. ಅದರ ಹೊಟ್ಟೆಯ ನರಗಳಲ್ಲಿ ಸಹ ಎಂಥಾ ಶಕ್ತಿಯಿದೆ!