Job 40:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದರ ಬಾಲವು ದೇವದಾರು ಮರದಂತೆ ಬಲವಾಗಿ ನಿಂತುಕೊಳ್ಳುತ್ತದೆ. ಅದರ ಕಾಲಿನ ಮಾಂಸಖಂಡಗಳು ಬಹು ಬಲವಾಗಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.
Kannada BSI Bible 2016
ತನ್ನ ಬಾಲವನ್ನು ದೇವ ದಾರಿನ ಹಾಗೆ ಬೊಗ್ಗಿಸುತ್ತದೆ; ಅದರ ಸೊಂಟದ ನರಗಳು ಸುತ್ತಿ ಹೆಣೆದು ಕೊಂಡಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.
Kannada Bible (KNCL) BSI 2016
ಬಾಲವನ್ನು ಬಾಗಿಸುತ್ತದೆ ದೇವದಾರು ಮರದಂತೆ ಅದರ ನರಗಳೋ ಹೆಣೆದುಕೊಂಡಿವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ; ಅದರ ತೊಡೆಯ ನರಗಳೋ ಹೆಣೆದುಕೊಂಡಿವೆ.