Job 40:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದರ ಎಲುಬುಗಳು ತಾಮ್ರದಂತೆ ಬಲವಾಗಿವೆ. ಅದರ ಕಾಲುಗಳು ಕಬ್ಬಿಣದ ಕಂಬಿಗಳಂತಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಮೂಳೆಗಳು ತಾಮ್ರದ ನಳಗಳಂತೆಯೂ, ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.
Kannada BSI Bible 2016
ಅದರ ಎಲುಬುಗಳು ಹಿತ್ತಾಳೆಯ ಸಲಿಕೆಗಳಂತೆ ಬಲವಾಗಿವೆ; ಅಸ್ತಿವಾರಗಳು ಕಬ್ಬಿಣದ ಕಂಬಿಗಳ ಹಾಗೆ ಅವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಮೂಳೆಗಳು ತಾಮ್ರದ ನಳಗಳಂತೆಯೂ ಅದರ ಎಲುಬುಗಳು ಕಬ್ಬಿಣದ ಹಾರೆಗಳಂತೆಯೂ ಇರುವವು.
Kannada Bible (KNCL) BSI 2016
ಅದರ ಮೂಳೆಗಳಿವೆ ಕಂಚಿನ ನಳಿಕೆಗಳಂತೆ ಅದರ ಎಲುಬುಗಳಿವೆ ಕಬ್ಬಿಣದ ಹಾರೆಗಳಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ; ಅದರ ಕೈಕಾಲುಗಳು ಕಬ್ಬಿಣದ ಕಂಬಿಗಳ ಹಾಗೆ ಇರುತ್ತವೆ.