Job 40:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನಿಂದ ನಿರ್ಮಿತವಾಗಿರುವ ಅತ್ಯದ್ಭುತವಾದ ಪ್ರಾಣಿ ಅದು. ಅದನ್ನು ಸೃಷ್ಟಿಸಿದ ನಾನೊಬ್ಬನೇ ಅದನ್ನು ಕೊಲ್ಲಬಲ್ಲೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು. ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.
Kannada BSI Bible 2016
ಅದೇ ದೇವರ ಮಾರ್ಗಗಳಲ್ಲಿ ಪ್ರಾಮುಖ್ಯವಾ ದ್ದದು; ಅದನ್ನು ನಿರ್ಮಿಸಿದವನು ಅದರ ಖಡ್ಗವು ಅವನನ್ನು ಸಂಧಿಸುವಂತೆ ಮಾಡಬಲ್ಲನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದು ದೇವರ ಸೃಷ್ಟಿಗಳಲ್ಲಿ ಮುಖ್ಯವಾದದ್ದು; ಅದನ್ನು ನಿರ್ಮಿಸಿದವನು ಅದಕ್ಕೆ ಕೋರೆ ಹಲ್ಲೆಂಬ ಶಸ್ತ್ರವನ್ನೂ ಒದಗಿಸಿದ್ದಾನೆ.
Kannada Bible (KNCL) BSI 2016
ದೈವಸೃಷ್ಟಿಗಳಲ್ಲಿ ಅದು ಮುಖ್ಯವಾದುದು ಸೃಷ್ಟಿಕರ್ತನು ಅದಕ್ಕೆ ಕೊಟ್ಟಿರುವನು ಕೋರೆಹಲ್ಲಿನ ಖಡ್ಗವನ್ನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು; ಸೃಷ್ಟಿಕರ್ತ ದೇವರು ಅದಕ್ಕೆ ಕೋರೆಹಲ್ಲಿನ ಖಡ್ಗವನ್ನು ಒದಗಿಸಿದ್ದಾರೆ.