Job 40:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಾಡುಪ್ರಾಣಿಗಳು ಆಟವಾಡುವ ಬೆಟ್ಟಗಳ ಮೇಲೆ ಬೆಳೆಯುವ ಹುಲ್ಲನ್ನು ಅದು ತಿನ್ನುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು;
Kannada BSI Bible 2016
ನಿಶ್ಚಯ ವಾಗಿ ಪರ್ವತಗಳು ಅದಕ್ಕೆ ಮೇವು ಕೊಡುತ್ತವೆ; ಅಡವಿಯ ಎಲ್ಲಾ ಮೃಗಗಳು ಅಲ್ಲಿ ಆಡುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗುಡ್ಡಗಳು ಅದಕ್ಕೆ ಮೇವನ್ನು ಕೊಡುವವು; ಕಾಡುಮೃಗಗಳೆಲ್ಲಾ ಅಲ್ಲಿ ಆಡುತ್ತಿರುವವು;
Kannada Bible (KNCL) BSI 2016
ಅದಕ್ಕೆ ಮೇವು ಕೊಡುತ್ತವೆ ಬೆಟ್ಟಗುಡ್ಡಗಳು ಅಲ್ಲಿ ಅಲೆದಾಡುತ್ತಿರುತ್ತವೆ ಕಾಡು ಮೃಗಗಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ; ಎಲ್ಲಾ ಕಾಡುಮೃಗಗಳು ಅಲ್ಲಿ ಆಡುತ್ತವೆ.