Job 40:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದರ ಕಣ್ಣುಗಳನ್ನು ಕುರುಡುಮಾಡಿ ಅದನ್ನು ಬಂಧಿಸುವುದಕ್ಕಾಗಲಿ ಕೊಂಡಿಗಳಿಂದ ಅದರ ಮೂಗಿಗೆ ಚುಚ್ಚುವುದಕ್ಕಾಗಲಿ ಯಾರಿಗೂ ಸಾಧ್ಯವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾರಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?” ಎಂದನು.
Kannada BSI Bible 2016
ಅದು ಅದನ್ನು ತನ್ನ ಕಣ್ಣುಗಳಿಂದ ತೆಗೆದುಬಿಡುತ್ತದೆ; ಅದರ ಮೂಗು ಉರ್ಲುಗಳಿಂದ ತಿವಿಯುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವನಾದರೂ ಕಣ್ಣೆದುರಿಗೆ ಬಂದು ಅದನ್ನು ಹಿಡಿದಾನೇ? ಗಾಳದಿಂದ ಅದರ ಮೂಗನ್ನು ಚುಚ್ಚಬಲ್ಲನೇ?
Kannada Bible (KNCL) BSI 2016
ಅದು ನೋಡುವಾಗ ಯಾವನಾದರು ಅದನು ಹಿಡಿಯಬಲ್ಲನೆ? ಗಾಳದಿಂದ ಯಾವನಾದರು ಅದರ ಮೂಗನು ಚುಚ್ಚಬಲ್ಲನೆ?”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ? ಅದರ ಮೂಗನ್ನು ಗಾಳದಿಂದ ಚುಚ್ಚಬಲ್ಲರೋ?