Job 40:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆಹೋವನು ಬಿರುಗಾಳಿಯೊಳಗಿಂದ ಮತ್ತೆ ಯೋಬನೊಂದಿಗೆ ಮಾತಾಡಿ ಹೀಗೆಂದನು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,
Kannada BSI Bible 2016
ಆಗ ಕರ್ತನು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರ ಕೊಟ್ಟು--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು -
Kannada Bible (KNCL) BSI 2016
ಸರ್ವೇಶ್ವರ ಬಿರುಗಾಳಿಯೊಳಗಿಂದ ಯೋಬನಿಗೆ ಕೊಟ್ಟ ಪ್ರತ್ಯುತ್ತರವಿದು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ: