Job 40:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೋಬನೇ, ನಡುಕಟ್ಟಿಕೊಂಡು ಎದ್ದುನಿಂತುಕೊ? ನಾನು ನಿನಗೆ ಕೆಲವು ಪ್ರಶ್ನೆಗಳನ್ನು ಕೇಳುವೆನು; ನೀನು ನನಗೆ ಉತ್ತರ ಕೊಡು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.
Kannada BSI Bible 2016
ಈಗ ಪುರುಷನ ಹಾಗೆ ನಿನ್ನ ನಡುವನ್ನು ಕಟ್ಟಿಕೋ; ನಿನ್ನನ್ನು ಕೇಳುವೆನು,ನನಗೆ ತಿಳಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶೂರನಂತೆ ನಡುಕಟ್ಟಿಕೋ! ನಾನು ಪ್ರಶ್ನೆಮಾಡುವೆನು, ನೀನೇ ನನಗೆ ಉಪದೇಶಿಸು.
Kannada Bible (KNCL) BSI 2016
“ಶೂರನಂತೆ ನಡುಕಟ್ಟಿಕೊಂಡು ನನ್ನ ಪ್ರಶ್ನೆಗೆ ಉತ್ತರಕೊಡು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಗ ಶೂರನಂತೆ ನಿನ್ನ ನಡು ಕಟ್ಟಿಕೋ; ನಾನು ನಿನಗೆ ಪ್ರಶ್ನೆಮಾಡುತ್ತೇನೆ; ನೀನು ನನಗೆ ಉತ್ತರಕೊಡು.