Job 41:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೋಬನೇ, ಲಿವ್ಯಾತಾನನ ಅಂಗಗಳನ್ನೂ ಶಕ್ತಿಯನ್ನೂ ಸೊಗಸಾದ ಆಕಾರವನ್ನೂ ನಿನಗೆ ವರ್ಣಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅದರ ಅಂಗಗಳನ್ನೂ ಶಕ್ತಿವಿಧಾನವನ್ನೂ ಸೊಗಸಾದ ಜೋಡಣೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು.
Kannada BSI Bible 2016
ನಾನು ಅದರ ಭಾಗಗಳನ್ನೂ ತ್ರಾಣವನ್ನೂ ಸನ್ನಾಹದ ಸೊಬಗನ್ನೂ ಮುಚ್ಚುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅದರ ಅಂಗಗಳನ್ನೂ ಶಕ್ತಿ ವಿಧಾನವನ್ನೂ ಸೊಗಸಾದ ಜೋಡನೆಯನ್ನೂ ವರ್ಣಿಸದೆ ಸುಮ್ಮನಿರಲಾರೆನು.
Kannada Bible (KNCL) BSI 2016
ಅದರ ಅಂಗಗಳನು, ಶಕ್ತಿಯನು, ಸೊಬಗನು ನಾನು ವರ್ಣಿಸದೆ ಮುಚ್ಚಿಡಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು ಲಿವ್ಯಾತಾನ್ ಮೊಸಳೆಯ ದೇಹದ ಭಾಗಗಳನ್ನೂ ಬಲವನ್ನೂ, ಅದರ ಆಕರ್ಷಕ ಸೊಬಗನ್ನೂ ವರ್ಣಿಸದೆ ಸುಮ್ಮನಿರಲಾರೆನು.