Job 41:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಾವನೂ ಅದರ ಚರ್ಮವನ್ನು ಸುಲಿಯಲಾರನು. ಯಾವನೂ ಅದರ ದವಡೆಗಳಿಗೆ ಚುಚ್ಚಲಾರನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದರ ಹೊರಕವಚವನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?
Kannada BSI Bible 2016
ಅದರ ಮೇಲಿನ ವಸ್ತ್ರವನ್ನು ತೆರೆಯುವವನಾರು? ಅದರ ಎರಡರಷ್ಟು ಕಡಿವಾಣದೊಂದಿಗೆ ಅದರ ಬಳಿಗೆ ಬರು ವದಕ್ಕೆ ಯಾರು ಶಕ್ತರು?
Kannada BSI JV (ಕನ್ನಡ ಸತ್ಯವೇದವು J.V. (BSI))
ಅದರ ಹೊರಬಟ್ಟೆಯನ್ನು ಯಾರು ತೆಗೆಯುವರು? ಜೋಡು ದವಡೆಗಳೊಳಗೆ ಪ್ರವೇಶಿಸುವವರು ಯಾರು?
Kannada Bible (KNCL) BSI 2016
ಅದರ ಹೊರ ಕವಚವನು ಬಿಚ್ಚಬಲ್ಲವರಾರು? ಅದರ ಜೊಡುದವಡೆಗಳಲಿ ನುಗ್ಗಬಲ್ಲವರಾರು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರ ಹೊರ ವಸ್ತ್ರವನ್ನು ತೆಗೆಯಬಲ್ಲವರು ಯಾರು? ಅದರ ಜೋಡು ದವಡೆಗಳೊಳಗೆ ಕಡಿವಾಣದಿಂದ ನುಗ್ಗಬಲ್ಲವರು ಯಾರು?