Job 41:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಗಾಳಿಯೂ ಹಾದುಹೋಗದಂತೆ ಆ ಗುರಾಣಿಗಳು ಜೋಡಿಸಲ್ಪಟ್ಟಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ.
Kannada BSI Bible 2016
ಅವು ಒಂದಕ್ಕೊಂದು ಹೊಂದಿ ಕೊಂಡಿವೆ; ಗಾಳಿಯಾದರೂ ಅವುಗಳ ಮಧ್ಯದಲ್ಲಿ ಸೇರುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿಯು ಕೂಡ ನುಗ್ಗದಂತೆ ಅವು ಒಂದಕ್ಕೊಂದು ಹೊಂದಿಕೊಂಡಿವೆ.
Kannada Bible (KNCL) BSI 2016
ಗಾಳಿ ಕೂಡ ನುಗ್ಗದಂತೆ ಆ ಅಡ್ಡಣಗಳು ಹೊಂದಿಕೊಂಡಿವೆ ಒಂದಕ್ಕೊಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಳಿಯೂ ಅವುಗಳ ನಡುವೆ ನುಗ್ಗದಂತೆ, ಒಂದಕ್ಕೊಂದು ಹೊಂದಿಕೊಂಡಿವೆ.